ದೇಶ- ವಿದೇಶ

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: 27 ಮಂದಿ ಪ್ರವಾಸಿಗರು ಬಲಿಯಾಗಿರುವ ಶಂಕೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, 27 ಮಂದಿ ಪ್ರವಾಸಿಗರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪಹಲ್ಗಾಮ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 27 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದು, ಅವರಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ಓರ್ವರು ಬಲಿಯಾಗಿದ್ದಾರೆ.

ಗುಂಡಿನ ದಾಳಿಯಲ್ಲಿ 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಗಾಯಾಳುಗಳನ್ನು ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ದಾಳಿಯನ್ನು ಖಂಡಿಸಿದ ಪ್ರಧಾನಿ ಮೋದಿ ಅವರು, ದಾಳಿ ಹಿಂದೆ ಯಾರಿದ್ದಾರೆ ಅವರನ್ನು ಸುಮ್ಮನೆ ಬಿಡುವುದಿಲ್ಲ. ಹೀನ ಕೃತ್ಯ ಎಸಗಿರುವವರನ್ನು ಕಟಕಟೆ ಮುಂದೆ ನಿಲ್ಲಿಸುತ್ತೇವೆ. ಭಯೋತ್ಪಾದನೆ ವಿರುದ್ಧ ನಮ್ಮ ಹೋರಾಟ ಅಚಲ ಎಂದು ಟ್ವೀಟ್‌ನಲ್ಲಿ ಭಯೋತ್ಪಾದಕರಿಗೆ ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

8 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

9 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

10 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

11 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

11 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

18 hours ago