ನವದೆಹಲಿ: ಆಪರೇಷನ್ ಮಹಾದೇವ್ ಮೂಲಕ ಪಹಲ್ಗಾಮ್ ದಾಳಿಯ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ಜಮ್ಮು-ಕಾಶ್ಮೀರದ ಶ್ರೀನಗರದ ಡಚಿಗಮ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಸುಲೇಮಾನ್ ಶಾ ಅಲಿಯಾಸ್ ಹಾಶಿಮ್ ಮೂಸಾ ಹಾಗೂ ಇತರೆ ಇಬ್ಬರು ಏಪ್ರಿಲ್.22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದರು.
ಈ ಮೂವರನ್ನು ನಮ್ಮ ಸೇನೆ ಎನ್‌ಕೌಂಟರ್ ಮಾಡಿದೆ ಎಂದು ಲೋಕಸಭೆಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಪರೇಷನ್ ಸಿಂಧೂರ್ ಬಗ್ಗೆ ಚರ್ಚೆ ನಡೆಸಿದರು.
ಇನ್ನು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಅವರು, ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ವಿಪಕ್ಷಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಭಾರತಕ್ಕೆ ಉಗ್ರರು ಬಂದ ಸಾಕ್ಷ್ಯ ಇಲ್ಲ ಎಂದು ಚಿದಂಬರಂ ಹೇಳಿದ್ದರು. ಆದರೆ ನಾವು ಹೊಡೆದುರುಳಿಸಿರುವುದು ಪಾಕ್ ಉಗ್ರರನ್ನೇ ಎಂದು ಸ್ಪಷ್ಟನೆ ನೀಡಿ ವಾಗ್ದಾಳಿ ನಡೆಸಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…