ದೇಶ- ವಿದೇಶ

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ರಾಜಕೀಯ ಆಫರ್‌ಗಳು ಬರುತ್ತಿದೆ ಎಂದು ಟಿವಿಕೆ ಪ್ರಧಾನ ಕಾರ್ಯದರ್ಶಿ ಆಧವ್‌ ಅರ್ಜುನ್‌ ತಿಳಿಸಿದ್ದಾರೆ.

ವಿಜಯ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದರ ಜೊತೆಗೆ ಶೇ.50ರಷ್ಟು ಸ್ಥಾನಗಳು ಬಿಟ್ಟುಕೊಡುವ ಆಫರ್ ಬಂದಿದೆ. ಆದರೆ ಟಿವಿಕೆ ಈ ಆಫರ್‌ಗಳನ್ನು ಸ್ಪಷ್ಟವಾಗಿ ತಿರಸ್ಕರಿಸಿದೆ ಎಂದಿದ್ದಾರೆ.

ವಿಜಯ್ ಯಾರಿಗೂ ಉಪಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ನಾವು ಯಾವುದೇ ಮೈತ್ರಿ ಅಥವಾ ಒಪ್ಪಂದ ಮಾಡಿಕೊಳ್ಳುವುದಿಲ್ಲ.  234 ಸ್ಥಾನಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ” ಎಂದು ಘೋಷಿಸಿದ್ದಾರೆ. ಆದರೆ ಆಫರ್‌ ಮಾಡಿದ ಪಕ್ಷ ಯಾವುದು ಎಂಬುದನ್ನು ಅವರು ಬಹಿರಂಗಪಡಿಸಿಲ್ಲ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಏಪ್ರಿಲ್‌ 23 ರಂದು ಮತದಾನ ನಡೆಯಲಿದ್ದು, ಮೇ.4ರಂದು ಫಲಿತಾಂಶ ಪ್ರಕಟವಾಗಲಿದೆ.

 

 

 

 

 

ಆಂದೋಲನ ಡೆಸ್ಕ್

Recent Posts

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ: ಮೀನುಗಾರರಿಗೆ ಎಚ್ಚರಿಕೆ!

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…

7 hours ago

ಕಡಲೂರಿನಲ್ಲಿ ಹಕ್ಕಿಜ್ವರ ಆತಂಕ: 35,647 ಕೋಳಿಗಳ ಸಾವು!

ತಮಿಳುನಾಡು: ಇಲ್ಲಿನ ಕಡಲೂರು ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟಿರುವುದಾಗಿ ವರದಿಯಾಗಿದೆ. ಅಕ್ಟೋಬರ್‌ 30ರಿಂದ ನವೆಂಬರ್‌ 13ರವರೆಗೆ ಒಟ್ಟು 35,647 ಕೋಳಿಗಳು ಸಾವನ್ನಪ್ಪಿವೆ…

7 hours ago

ರಾಮಲೀಲಾ ಮೈದಾನದಲ್ಲಿ ಸಭೆ–ಪ್ರತಿಭಟನೆಗೆ ಹೊಸ ನಿಯಮ: 50 ಸಾವಿರ ಜನರ ಮಿತಿ!

ದೆಹಲಿ: ಇಲ್ಲಿನ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆ, ಸಮಾವೇಶ ಹಾಗೂ ಸಾರ್ವಜನಿಕ ಸಭೆಗಳಿಗೆ ಹೊಸ ಮಾರ್ಗಸೂಚಿಗಳನ್ನು ದೆಹಲಿ ಪೊಲೀಸರು ಪ್ರಕಟಿಸಿರುವುದಾಗಿ…

8 hours ago

ಮಲೆ ಮಹದೇಶ್ವರ ಬೆಟ್ಟಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಕುಟುಂಬ ಸಮೇತ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಕೇಂದ್ರ…

10 hours ago

ಮೈಸೂರು| ಹುಲಿಗಾಗಿ ಇಟ್ಟ ಬೋನಿಗೆ ಬಿದ್ದ ಚಿರತೆ!

ಮೈಸೂರು: ಹುಲಿ ಸೆರೆಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ಮೈಸೂರಿನ ಮರಸೆ ಗ್ರಾಮದಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ…

11 hours ago

ನಂದಿನಿ ಮೊಸರಿನಲ್ಲಿ ಸಿಮ್‌ ಕಾರ್ಡ್‌ ಪ್ರಕರಣಕ್ಕೆ ತಿರುವು; ಪತ್ನಿ ಬಳಸುತ್ತಿದ್ದ ಸಿಮ್‌, ವಿಡಿಯೋ ಹಂಚಿದ್ದ ವ್ಯಕ್ತಿಯಿಂದ ಕ್ಷಮೆಯಾಚನೆ!

ಮಂಡ್ಯ: ನಂದಿನಿ ಮೊಸರು ಪ್ಯಾಕೆಟ್‌ನಲ್ಲಿ ಸಿಮ್‌ ಕಾರ್ಡ್‌ ಪತ್ತೆಯಾಗಿದೆ ಎಂಬ ಪ್ರಕರಣಕ್ಕೆ ಪೊಲೀಸ್‌ ವಿಚಾರಣೆ ವೇಳೆ ತಿರುವು ಸಿಕ್ಕಿದೆ. ಮೊಸರಿನಲ್ಲಿ…

12 hours ago