Mysore
23
overcast clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್‌ ಅವರು ಇತಿಹಾಸ ನಿರ್ಮಿಸಿದ್ದಾರೆ. ಐತಿಹಾಸಿಕ ಬಜೆಟ್‌ ಮಂಡಿಸಿದ್ದಾರೆ. ಈ ಬಜೆಟ್‌ ದೇಶದ ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸುತ್ತದೆ. ದೇಶದ ಅಭಿವೃದ್ಧಿಗೆ ಹೊ ಸ್ಪರ್ಶ ಸಿಗಲಿದೆ. ಭಾರತ ಮೂರನೇ ಆರ್ಥಿಕತೆಯ ದೇಶವಾಗಲಿದೆ. ಈ ಬಜೆಟ್‌ ದೇಶದ ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸುತ್ತದೆ ಎಂದು ಹೇಳಿದರು.

ಕೇಂದ್ರ ಬಜೆಟ್‌ನನು ಐತಿಹಾಸಿಕ ಎಂದು ಬಣ್ಣಿಸಿದ ಪ್ರಧಾನಿ ಮೋದಿ ಅವರು, ಇದು ಮಹಿಳೆಯರ ಸಬಲೀಕರಣ ಹಾಗೂ ದೇಶ ವಿಸ್ತರಿಸುತ್ತಿರುವ ಅವಕಾಶಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

Tags:
error: Content is protected !!