ನವದೆಹಲಿ: 2026ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ಅವರು ಇತಿಹಾಸ ನಿರ್ಮಿಸಿದ್ದಾರೆ. ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ದೇಶದ ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸುತ್ತದೆ. ದೇಶದ ಅಭಿವೃದ್ಧಿಗೆ ಹೊ ಸ್ಪರ್ಶ ಸಿಗಲಿದೆ. ಭಾರತ ಮೂರನೇ ಆರ್ಥಿಕತೆಯ ದೇಶವಾಗಲಿದೆ. ಈ ಬಜೆಟ್ ದೇಶದ ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸುತ್ತದೆ ಎಂದು ಹೇಳಿದರು.
ಕೇಂದ್ರ ಬಜೆಟ್‌ನನು ಐತಿಹಾಸಿಕ ಎಂದು ಬಣ್ಣಿಸಿದ ಪ್ರಧಾನಿ ಮೋದಿ ಅವರು, ಇದು ಮಹಿಳೆಯರ ಸಬಲೀಕರಣ ಹಾಗೂ ದೇಶ ವಿಸ್ತರಿಸುತ್ತಿರುವ ಅವಕಾಶಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…