ದೇಶ- ವಿದೇಶ

ಅಮೇರಿಕಾ ಮಧ್ಯಸ್ಥಿಕೆಯಿಂದ ಕದನ ವಿರಾಮ ಜಾರಿಯಾಗಿಲ್ಲ: ವಿದೇಶಾಂಗ ಸಚಿವ ಜೈಶಂಕರ್‌ ಸ್ಪಷ್ಟನೆ

ನವದೆಹಲಿ: ಅಮೇರಿಕಾ ಮಧ್ಯಸ್ಥಿಕೆಯಿಂದ ಭಾರತ-ಪಾಕ್‌ ಮಧ್ಯೆ ಕದನ ವಿರಾಮ ಜಾರಿಯಾಗಿಲ್ಲ ಎಂದು ವಿದೇಶಾಂಗ ಸಚಿವ ಜೈಶಂಕರ್‌ ಹೇಳಿದ್ದಾರೆ.

ಈ ಮೂಲಕ ಅಮೇರಿಕಾ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಹೇಳಿಕೊಂಡಿದ್ದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ವಿದೇಶಾಂಗ ಸಚಿವ ಜೈಶಂಕರ್‌ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ:- ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕಾರ

ಈ ಕುರಿತು ಮಾತನಾಡಿದ ಜೈಶಂಕರ್‌ ಅವರು, ಎರಡು ದೇಶಗಳ ಡಿಜಿಎಂಒಗಳಿಂದ ಕದನ ವಿರಾಮ ಜಾರಿಯಾಗಿದೆ. ಪಾಕಿಸ್ತಾನದ ಜೊತೆ ಯಾವುದೇ ಮಾತುಕತೆ ಇಲ್ಲ. ಜಮ್ಮು-ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಮೂರನೇಯವರು ಬೇಡ. ಡಿಜಿಎಂಒಗಳಿಂದ ಕದನ ವಿರಾಮ ಘೋಷಣೆಯಾಗಿದೆ ಎಂದು ಮತ್ತೊಮ್ಮೆ ಹೇಳಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

2 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

6 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

6 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

6 hours ago