ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ ಸರ್ಕಾರ ಜನರಿಗೆ ಗುಡ್ ನ್ಯೂಸ್ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಗಣನೀಯವಾಗಿ ಕಡಿತಗೊಳಿಸಲಾಗಿದೆ.
ಪೆಟ್ರೋಲ್‌ನ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 13ರಿಂದ 3ಕ್ಕೆ ಇಳಿಸಲಾಗಿದೆ. ಡೀಸೆಲ್‌ನ ಮೇಲಿನ ಸುಂಕವನ್ನು ಪ್ರತಿ ಲೀಟರ್‌ಗೆ 10ರಿಂದ ಶೂನ್ಯಕ್ಕೆ (ಸಂಪೂರ್ಣ ರದ್ದು) ಇಳಿಸಿ ಪ್ರಕಟಣೆ ಹೊರಡಿಸಿದೆ. ಹೀಗಾಗಿ, ಬೆಲೆ ಏರಿಕೆ ಹೊರೆಯಿಂದ ಜನರಿಗೆ ನಿರಾಳ ನೀಡುವ ಸಾಧ್ಯತೆ ಇದೆ.
ಹೊರ್ಮುಜ್ ಜಲಸಂಧಿ ನಿರ್ಬಂಧದಿಂದ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಖಾಸಗಿ ಕಂಪನಿ ನಯಾರಾ ಎನರ್ಜಿ ಇತ್ತೀಚೆಗೆ ಪೆಟ್ರೋಲ್ ಬೆಲೆಯನ್ನು 5ರೂ. ಮತ್ತು ಡೀಸೆಲ್ ಬೆಲೆಯನ್ನು 3ರೂ. ಹೆಚ್ಚಿಸಿತ್ತು.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ವಾಷಿಂಗ್ಟನ್ : ಇರಾನ್ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…