ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ ಬಿಕೋ ಎನ್ನುತ್ತಿವೆ.
ಅರಬ್ ದೇಶಗಳ ಪೈಕಿ ಅತ್ಯಂತ ಸುರಕ್ಷಿತ ತಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ದುಬೈ ಮೇಲೆ ಇತ್ತೀಚೆಗೆ ನಡೆದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ಪ್ರವಾಸಿಗರಲ್ಲಿ ಭಾರೀ ಆತಂಕ ಮೂಡಿಸಿವೆ.
ಪರಿಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಸೇರಿದಂತೆ ಹಲವು ದೇಶಗಳ ವಿದೇಶಾಂಗ ಇಲಾಖೆಗಳು ತಮ್ಮ ನಾಗರಿಕರಿಗೆ ಎಚ್ಚರಿಕೆ ನೀಡಿವೆ.
ದುಬೈನ್ ಆರ್ಥಿಕತೆಯ ಬೆನ್ನೆಲುಬಾಗಿರುವ ಪ್ರವಾಸೋದ್ಯಮವು ಈ ಪ್ರಾದೇಶಿಕ ಅಸ್ಥಿರತೆಯಿಂದಾಗಿ ಭಾರೀ ಹೊಡೆದ ಅನುಭವಿಸುತ್ತಿದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…