ನವದೆಹಲಿ: ಕಾಂಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್.6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಹೊಸದಾಗಿ ಸ್ಥಾಪಿಸಲಾದ ಸಿಜೆಪಿ ಸ್ಥಾಪಕ ದೀಪ್ಕೆ ಜೂನ್.6ರಂದು ಭಾರತಕ್ಕೆ ಹಿಂತಿರುಗಿ, ಪರೀಕ್ಷೆಗೆ ಸಂಬಂಧಿಸಿದ ದೋಷಗಳಿಗಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಶಾಂತಿಯುವ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಬಿಡುಗಡೆ ಮಾಡಿದ ವೀಡಿಯೋದಲ್ಲಿ ದೀಪ್ಕೆ ದೆಹಲಿಯಲ್ಲಿ ನಡೆಯಲಿರುವ ತಮ್ಮ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಬೆಂಬಲಿಗರು ಮತ್ತು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಜೂನ್.6ರಂದು ವಿಮಾನ ನಿಲ್ದಾಣದಲ್ಲಿ ತಮ್ಮೊಂದಿಗೆ ಸೇರುವಂತೆ ಬೆಂಬಲಿಗರಿಗೆ ತಿಳಿಸಿದ್ದಾರೆ.
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…
ಮಂಜು ಕೋಟೆ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿವಿಧ ಕಾರ್ಯಕ್ರಮಗಳು; ಪ್ರತಿನಿತ್ಯ ನೂರಾರು ಮಂದಿ ಭಾಗಿ ಎಚ್.ಡಿ.ಕೋಟೆ: ನವರಾತ್ರಿ ಉತ್ಸವ ಮತ್ತು…
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…
ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…