ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಓರ್ವ ಪತ್ರಕರ್ತ ಹಾಗೂ ಉದ್ಯಮಿಯಾದರೆ ಮತ್ತೊಬ್ಬರು ದಿನಸಿ ಅಂಗಡಿ ಮಾಲೀಕ ಎಂಬ ಮಾಹಿತಿ ಲಭ್ಯವಾಗಿದೆ.
ಮೋನಿರಾಂಪುರ್ ಪ್ರದೇಶದಲ್ಲಿ ಐಸ್ ಕಾರ್ಖಾನೆಯ ಮಾಲೀಕ ರಾಣಾ ಪ್ರತಾಪ್ ಬೈರಾಗಿ ಎಂಬುವವರ ತಲೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಅದೇ ರೀತಿ ಸೋಮವಾರ ರಾತ್ರಿ ನರ್ಸಿಂಗ್ಡಿ ಎಂಬಲ್ಲಿ ಶರತ್ ಚಕ್ರವರ್ತಿ ಎಂಬ ದಿನಸಿ ವ್ಯಾಪಾರಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…