ದೇಶ- ವಿದೇಶ

ಅಧಿಕಾರಿಗಳಿಗೆ ಹೆದರಿ ಮೊಬೈಲ್ ನುಂಗಿದ ಕೈದಿ!

ಗೋಪಾಲಗಂಜ್: ಜೈಲು ತಪಾಸಣೆ ವೇಳೆ, ಅಧಿಕಾರಿಗಳ ಭಯದಿಂದ ಕೈದಿಯೊಬ್ಬ ಮೊಬೈಲ್ ಫೋನ್ ನುಂಗಿದ ವಿಕ್ಷಿಪ್ತ ಘಟನೆ ಬಿಹಾರದ ಗೋಪಾಲಗಂಜ್ ಜಿಲ್ಲಾ ಜೈಲಿನಲ್ಲಿ ಶನಿವಾರ ನಡೆದಿದೆ.
ಪ್ರಕರಣವೊಂದರಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕ್ವೈಷರ್‌ ಅಲಿ ಎಂಬಾತನೇ ತಪಾಸಣೆ ವೇಳೆ ಮೊಬೈಲ್ ನುಂಗಿದ ವ್ಯಕ್ತಿ. ಭಾನುವಾರ ಭಾರೀ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಈ ವೇಳೆ ತಾನು ಮೊಬೈಲ್ ನುಂಗಿರುವುದಾಗಿ ಹೇಳಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆ ಸಾಗಿಸಿ ಎಕ್ಸ್‌ರೇ ವಾಡಿಸಲಾಗಿದ್ದು, ಆತನ ಉದರದಲ್ಲಿ ಮೊಬೈಲ್ ಇರುವುದು ಪತ್ತೆಯಾಗಿದೆ.
ಪ್ರಕರಣವನ್ನು ಸಂಪೂರ್ಣವಾಗಿ ಅಧ್ಯಯನ ಮಾಡಬೇಕಿದೆ. ಘಟನೆ ಬಗ್ಗೆ ಅಧ್ಯಯನಕ್ಕೆ ಆಸ್ಪತ್ರೆಯ ಮೆಡಿಕಲ್ ಬೋರ್ಡ್ ರಚಿಸಿದ್ದು, ಹೆಚ್ಚಿನ ಚಿಕಿತ್ಸೆ ನೀಡಲು ಕೈದಿನ್ನು ಪಟ್ನಾ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago