ಮುಂಬೈ: ವಿದೇಶಿ ವಿನಿಮಯ ಮಾರುಕಟ್ಟೆಯ ಇಂದಿನ ಆರಂಭಿಕ (ಸೋಮವಾರ) ವಹಿವಾಟಿನಲ್ಲಿ ಅಮೇರಿಕಾದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯವು ಸಾರ್ವಕಾಲಿಕ ಮಟ್ಟಕ್ಕೆ ಕುಸಿತ ಕಂಡಿದೆ. ಈ ಮೂಲಕ ಭಾರತದ ರೂಪಾಯಿಯು, ಡಾಲರ್ ಎದುರು ಸ್ಥಿರವಾಗಿ ತನ್ನ ಮೌಲ್ಯವನ್ನು ಕಳೆದುಕೊಳ್ಳುವ ಪ್ರವೃತ್ತಿಯು ಮುಂದುವರೆದಿದೆ.
ರೂಪಾಯಿ ಮೌಲ್ಯ 23 ಪೈಸೆ ಇಳಿಕೆಯಾಗಿದ್ದು, ಪ್ರತಿ ಡಾಲರ್‌ಗೆ ರೂಪಾಯಿ ಮೌಲ್ಯವು 86.27ರೂ. ಗೆ ತಲುಪಿದೆ.
ದೇಶದ ಈಕ್ವಿಟಿ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಹೊರಅರಿವು ಹೆಚ್ಚಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದೆ. ದೇಶದ ಸರಕುಗಳನ್ನು ರಫ್ತು ಮಾಡುವುದಕ್ಕಿಂತ ಹೊರಗಿನ ದೇಶದ ಸರಕುಗಳನ್ನು ಅಮದು ಮಾಡಿಕೊಳ್ಳುವುದು ಜಾಸ್ತಿಯಾಗುತ್ತಿದೆ ಇದರಿಂದ ರೂಪಾಯಿಯ ಬಳಕೆಯು ಕಡಿಮೆಯಾಗುತ್ತಿದೆ.
ಅಮೇರಿಕದ ಬಾಂಡ್‌ಗಳ ಗಳಿಕೆಯಲ್ಲಿ ಹೆಚ್ಚಳವಾಗಿದೆ. ದೇಶಿಯ ಮಾರುಕಟ್ಟೆ ಸೂಚ್ಯಂಕಗಳ ಇಳಿಕೆಯಿಂದಾಗಿ ರೂಪಾಯಿ ಮೇಲೆ ಒತ್ತಡ ಸೃಷ್ಠಿಯಾಗಿದೆ. ಇದರಿಂದ ರೂಪಾಯಿ ಕುಸಿತದ ಹಾದಿ ಹಿಡಿದಿದೆ ಎಂದು ತಜ್ಞರು ಹೇಳಿದ್ದಾರೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…