ವಾಷಿಂಗ್ಟನ್: ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಇರಾನ್ ವಿರುದ್ಧದ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾವು ಬೇಗನೇ ಇರಾನ್ ಬಿಟ್ಟು ಹೋಗಬೇಕಿದೆ. ಇರಾನ್‌ನಲ್ಲಿ ಕಾರ್ಯಾಚರಣೆಯನ್ನು ಶೀಘ್ರವೇ ಕೊನೆಗೊಳಿಸಲಾಗುವುದು. ಇರಾನ್ ಸೋಲಿನ ಸನಿಹದಲ್ಲಿದೆ ಎಂದು ಹೇಳಿದರು.
ಒಂದು ವೇಳೆ ರಾಜತಾಂತ್ರಿಕವಾಗಿ ಪರಿಹಾರ ದೊರಕಿದರೆ ಯುದ್ಧ ಇನ್ನೂ ಬೇಗನೇ ಕೊನೆಗೊಳ್ಳಬಹುದು. ಅವರು ಸಹ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದ್ದಾರೆ. ನಮಗಿಂತಲೂ ಹೆಚ್ಚಾಗಿ ಅವರೇ ಬಯಸುತ್ತಿದ್ದಾರೆ ಎಂದಿದ್ದಾರೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…