ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ದೇಶವನ್ನು ಉದ್ದೇಶಿಸಿ ಸುಮಾರು 18 ನಿಮಿಷಗಳ ಕಾಲ ಮಾತನಾಡಿದ ಡೊನಾಲ್ಡ್ ಟ್ರಂಪ್ ಅವರು, ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ವಿರುದ್ಧ ವಾಗ್ದಾಳಿ ನಡೆಸಿ, ತಮ್ಮನ್ನು ತಾವೇ ಹೊಗಳಿಕೊಂಡಿದ್ದಾರೆ.
ಈ ಹೋರಾಟದಲ್ಲಿ ಅಮೇರಿಕಾಕ್ಕೆ ಸಾಥ್ ನೀಡುತ್ತಿರುವ ಇಸ್ರೇಲ್ ಅನ್ನು ಟ್ರಂಪ್ ವಿಶೇಷವಾಗಿ ಶ್ಲಾಘಿಸಿದ್ದಾರೆ. ಇಸ್ರೇಲ್‌ನ ಸೈನಿಕರು ಹಾಗೂ ನಾಯಕತ್ವದ ಧೈರ್ಯವನ್ನು ಅವರು ಕೊಂಡಾಡಿದ್ದಾರೆ.
ಒಬಾಮಾ ಅವರ ವಿದೇಶಾಂಗ ನೀತಿಗಳು ಇಂದಿನ ಪರಿಸ್ಥಿತಿಗೆ ಕಾರಣ. ಒಬಾಮಾ ಅವರ ನೇತೃತ್ವದಲ್ಲಿ ನಡೆದ ಇರಾನ್ ಅಣು ಒಪ್ಪಂದವು ಒಂದು ದುರಂತ. ಈ ಒಪ್ಪಂದವನ್ನು ನಾನು ರದ್ದುಗೊಳಿಸದಿದ್ದರೆ ಇರಾನ್ ಈಗಾಗಲೇ ಅಣ್ವಸ್ತ್ರಗಳನ್ನು ತಯಾರಿಸಿರುತ್ತಿತ್ತು. ಅದು ಇಡೀ ಮಧ್ಯಪ್ರಾಚ್ಯದ ವಿನಾಶಕ್ಕೆ ಕಾರಣವಾಗುತ್ತಿತ್ತು ಎಂದು ಹೇಳಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…