ತೆಲಂಗಾಣ: ನಟ ಅಲ್ಲು ಅರ್ಜುನ್‌ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿ ಬಿಗ್ ರಿಲೀಫ್ ನೀಡಿದೆ.
ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣದಲ್ಲಿ ಇಂದು(ಡಿ.13) ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿ ನಾಂಪಲ್ಲಿ ಹೈಕೋರ್ಟ್‌ಗೆ ಹಾಜರುಪಡಿಸಿದ್ದರು. ಆ ವೇಳೆ ಅಲ್ಲು ಅರ್ಜುನ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸುವಂತೆ ಆದೇಶ ನೀಡಿತ್ತು.
ನಾಂಪಲ್ಲಿ ಕೋರ್ಟ್‌ನ ನ್ಯಾಯಾಂಗ ಬಂಧನ ಆದೇಶವನ್ನು ಪ್ರಶ್ನಿಸಿ ಅಲ್ಲು ಅರ್ಜುನ್ ಪರ ವಕೀಲ ಅರ್ನಬ್ ಗೋಸ್ವಾಮಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿ ವಾದ-ವಿವಾದಗಳನ್ನು ಆಲಿಸಿದ ಬಳಿಕ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಈಗಾಗಲೇ ಅಲ್ಲು ಅರ್ಜುನ್ ನ್ಯಾಯಾಂಗ ಬಂಧನದಲ್ಲಿರುವ ಕಾರಣ ಜೈಲು ಸೂಪರಿಂಡೆಂಟ್‌ಗೆ ಬಾಂಡ್‌ಗಳನ್ನು ನೀಡಿ ಬಿಡುಗಡೆ ಆಗಬಹುದು ಎಂದು ಆದೇಶವನ್ನು ಹೊರಡಿಸಿದೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…