ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು.
9ನೇ ಬಾರಿಗೆ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು, ಮಾಘ ಪೂರ್ಣಿಮೆಯ ದಿನ ಬಜೆಟ್ ಮಂಡಿಸುತ್ತಿದ್ದೇನೆ. ರವಿದಾಸ್ ಅವರ ಜನ್ಮದಿನಾಚರಣೆ ದಿನ ಬಜೆಟ್ ಮಂಡನೆಯಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಇದು ಜನಸಾಮಾನ್ಯರ ಬಜೆಟ್ ಆಗಿದೆ. ಎಲ್ಲಾ ವರ್ಗದವರಿಗೆ ಬಜೆಟ್ ತಯಾರಿಸಲಾಗಿದೆ. ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಣಯಗಳನ್ನು ತೆಗೆದುಕೊಂಡಿದೆ. ಎಲ್ಲಾ ಕುಟುಂಬಗಳಿಗೂ ಹೆಚ್ಚಿನ ಹಣ ಸಿಗುವ ಭರವಸೆ. ವಿಕಸಿತ ಭಾರತದತ್ತ ಹೆಜ್ಜೆ ಇಟ್ಟಿದ್ದೇವೆ. ಬಡತನ ನಿರ್ಮೂಲನೆ ಮಾಡಲು ಗುರಿ ಹೊಂದಿದ್ದೇವೆ. 2047ರ ವೇಳೆಗೆ ಭಾರತ ಜಗತ್ತಿನ ನಂಬರ್ ಒನ್ ಅರ್ಥವ್ಯವಸ್ಥೆಯಾಗಲಿದೆ. ಇದು ಯುವಶಕ್ತಿ ಬಜೆಟ್ ಆಗಲಿದೆ ಎಂದು ಹೇಳಿದರು.
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…
ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…