pahalgam attack
ಶ್ರೀನಗರ: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರನ್ನು ಭದ್ರತಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ.
ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಮೂವರು ಉಗ್ರರು ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾದವರು ಎಂದು ತಿಳಿದುಬಂದಿದೆ.
ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು, ಸಿಆರ್‌ಪಿಎಫ್ ಸೇರಿದಂತೆ ಆಪರೇಷನ್ ಮಹಾದೇವ್ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಕಳೆದ ಏಪ್ರಿಲ್.22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ್ದ ಉಗ್ರರು 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆಗೈದಿದ್ದರು. ಈಗ ಮೂವರು ಉಗ್ರರನ್ನು ಸೇನೆ ಹಾಗೂ ಪೊಲೀಸರು ಸದೆಬಡಿದಿದ್ದು, ಈ ಡ್ರೋನ್‌ನಲ್ಲಿ ಸೆರೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…