ನವದೆಹಲಿ: ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್.7ರಿಂದ 10ರವರೆಗೆ ಉತ್ತರ ಭಾರತದಲ್ಲಿ ಹವಾಮಾನ ವೈಪರೀತ್ಯ ಉಂಟಾಗಲಿದ್ದು, ರಾಜಸ್ಥಾನ, ದೆಹಲಿ, ಎನ್‌ಸಿಆರ್, ಹರಿಯಾಣ ಮತ್ತು ಪಂಜಾಬ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್.7ರಿಂದ 9ರವರೆಗೆ ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಉತ್ತರಾಖಂಡ, ಜಾರ್ಖಂಡ್‌ನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಗಂಟೆಗೆ 70 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ರಾಜಸ್ಥಾನದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…