ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ , ಖಾಸಗಿ ಬಸ್ ಹೊತ್ತಿ ಉರಿದು 14 ಮಂದಿ ಸಜೀವ ದಹನವಾಗಿದ್ದಾರೆ.
ಘಟನೆಯು ಬೆಳಗ್ಗೆ 5.30 ರಿಂದ 6.30ರ ನಡುವೆ ನಡೆದಿದ್ದು, 14 ಮಂದಿ ದಹನ ಜತೆಗೆ 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹರಿಕೃಷ್ಣ ಟ್ರಾವೆಲ್ಸ್ ಸೇರಿದ ಖಾಸಗಿ ಬಸ್ ಹಾಗೂ ಜಲ್ಲಿ ಕಲ್ಲು ತುಂಬುವ ಟಿಪ್ಪರ್ ನಡುವೆ ಮಾರ್ಕಪುರಂ ಸಮೀಪದ ರಾಯವರಂ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಎರಡೂ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿಪ್ಪರ್‌ನ ಅತಿ ವೇಗ ಅಥವಾ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡಿರುವುದು ಅಪಘಾತಕ್ಕೆ ಮುಖ್ಯ ಕಾರಣವೆಂದು ಪೊಲೀಸರು ಶಂಕಿಸಿದ್ದಾರೆ.
ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…
ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…
ಜೆರುಸೇಲಂ: ಬಂದರ್ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ನೌಕಾ ಕಮಾಂಡರ್ ಅಲಿರೆಜಾ ತಂಗ್ ಸಿರಿ ಮೃತಪಟ್ಟಿದ್ದಾರೆ.…
ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…
ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು…