ನವದೆಹಲಿ: ಆಂಧ್ರದ ತಿರುಮತಿ ತಿರುಮಲ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದೀಗ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ ಎಸ್‌ಐಟಿ ತನಿಖೆಗೆ ಆದೇಶ ನೀಡಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಕೆ.ವಿ.ವಿಶ್ವನಾಥ್ ಅವರ ಪೀಠವು ಇಂದು ಎಸ್‌ಐಟಿ ತನಿಖೆ ನಡೆಸುವಂತೆ ಸೂಚಿಸಿದ್ದು, ಲಡ್ಡು ಪ್ರಕರಣ ವಿಚಾರದಲ್ಲಿ ರಾಜಕೀಯ ಬಯಸುವುದಿಲ್ಲ. ಈ ವಿಚಾರ ಪ್ರಪಂಚದಾದ್ಯಂತ ಲಕ್ಷಾಂತರ ಜನರ ನಂಬಿಕೆಯ ವಿಷಯವಾಗಿದೆ ಎಂದು ಗಂಭೀರವಾಗಿ ತಿಳಿಸಿದೆ. ಈ ಎಸ್‌ಐಟಿ ತನಿಖೆಯಲ್ಲಿ ಇಬ್ಬರು ಸಿಬಿಐ ಅಧಿಕಾರಿಗಳು, ಇಬ್ಬರು ರಾಜ್ಯ ಪೊಲೀಸ್ ಅಧಿಕಾರಿಗಳು, ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ ಹಿರಿಯ ಅಧಿಕಾರಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದೆ.
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…