ತಿರುಪತಿ: ತಿರುಪತಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 6 ಮಂದಿ ಭಕ್ತರ ಕುಟುಂಬಕ್ಕೆ ತಲಾ ರೂ.25 ಲಕ್ಷ ಪರಿಹಾರ ನೀಡುವುದಾಗಿ ಆಂಧ್ರಪ್ರದೇಶದ ಮುಜರಾಯಿ ಇಲಾಖೆ ಸಚಿವ ಅಂಗನಿ ಸತ್ಯ ಪ್ರಸಾದ್ ಹೇಳಿದ್ದಾರೆ.
ಘಟನೆ ನಿಜಕ್ಕೂ ದುಃಖ ತರಿಸಿದೆ. ಜೀವವನ್ನು ಮರಳಿ ತರಲಾಗದು, ಆದರೆ ನಾವು ಕುಟುಂಬಕ್ಕೆ ನೆರವಾಗಬಹುದು ಎಂದಿದ್ದಾರೆ.
ಘಟನೆಯಲ್ಲಿ 40 ಮಂದಿ ಗಾಯಾಳುಗಳಲ್ಲಿ 32 ಗಾಯಾಳುಗಳು ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ.
ದುರಂತಕ್ಕೆ ಸಿಎಂ ಚಂದ್ರಬಾಬು ನಾಯ್ಡು, ಸಚಿವರು ಸೇರಿದಂತೆ ಪ್ರಧಾನಿ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…