Mysore
21
haze

Social Media

ಶನಿವಾರ, 24 ಜನವರಿ 2026
Light
Dark

ಇಂದು ಈ ವರ್ಷದ ಕೊನೆಯ ಸೂರ್ಯಗ್ರಹಣ: ಭಾರತದಲ್ಲಿ ಗೋಚರವಾಗಲ್ಲ

ನವದೆಹಲಿ: ಇಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ ಸಂಭವಿಸಲಿದ್ದು, ಮಹಾಲಯ ಅಮಾವಾಸ್ಯೆ ದಿನದಂದು ಖಂಡಗ್ರಾಸ ಸೂರ್ಯಗ್ರಹಣ ಸಂಭವಿಸಲಿದೆ.

ಇಂದು ಖಗೋಳದಲ್ಲಿ ಮತ್ತೊಂದು ವಿಸ್ಮಯ ಸಂಭವಿಸಲಿದೆ. 15 ದಿನಗಳ ಅಂತರದಲ್ಲಿ ಸೂರ್ಯಗ್ರಹಣ, ಚಂದ್ರಗ್ರಹಣಕ್ಕೆ ಖಗೋಳ ಸಾಕ್ಷಿಯಾಗಲಿದೆ.

ಇಂದು ರಾತ್ರಿ 11 ಗಂಟೆಯಿಂದ ಸೆಪ್ಟೆಂಬರ್.‌22ರ ಬೆಳಗಿನ ಜಾವ 3.34ರವರೆಗೆ ಸೂರ್ಯಗ್ರಹಣ ಗೋಚರವಾಗಲಿದೆ.

ಆದರೆ ಭಾರತದಲ್ಲಿ ಸೂರ್ಯಗ್ರಹಣ ಗೋಚರಿಸುವುದಿಲ್ಲ. ನ್ಯೂಜಿಲೆಂಡ್‌, ಅಂಟಾರ್ಟಿಕಾ, ಆಸ್ಟ್ರೇಲಿಯಾದ ಕೆಲವು ಭಾಗಗಳಲ್ಲಿ ಸೂರ್ಯಗ್ರಹಣ ಗೋಚರವಾಗಲಿದೆ.

Tags:
error: Content is protected !!