ನವದೆಹಲಿ: ಇಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ ಸಂಭವಿಸಲಿದ್ದು, ಮಹಾಲಯ ಅಮಾವಾಸ್ಯೆ ದಿನದಂದು ಖಂಡಗ್ರಾಸ ಸೂರ್ಯಗ್ರಹಣ ಸಂಭವಿಸಲಿದೆ.
ಇಂದು ಖಗೋಳದಲ್ಲಿ ಮತ್ತೊಂದು ವಿಸ್ಮಯ ಸಂಭವಿಸಲಿದೆ. 15 ದಿನಗಳ ಅಂತರದಲ್ಲಿ ಸೂರ್ಯಗ್ರಹಣ, ಚಂದ್ರಗ್ರಹಣಕ್ಕೆ ಖಗೋಳ ಸಾಕ್ಷಿಯಾಗಲಿದೆ.
ಇಂದು ರಾತ್ರಿ 11 ಗಂಟೆಯಿಂದ ಸೆಪ್ಟೆಂಬರ್.22ರ ಬೆಳಗಿನ ಜಾವ 3.34ರವರೆಗೆ ಸೂರ್ಯಗ್ರಹಣ ಗೋಚರವಾಗಲಿದೆ.
ಆದರೆ ಭಾರತದಲ್ಲಿ ಸೂರ್ಯಗ್ರಹಣ ಗೋಚರಿಸುವುದಿಲ್ಲ. ನ್ಯೂಜಿಲೆಂಡ್, ಅಂಟಾರ್ಟಿಕಾ, ಆಸ್ಟ್ರೇಲಿಯಾದ ಕೆಲವು ಭಾಗಗಳಲ್ಲಿ ಸೂರ್ಯಗ್ರಹಣ ಗೋಚರವಾಗಲಿದೆ.
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…