ನವದೆಹಲಿ: ದೇಶಾದ್ಯಂತ ಸುಮಾರು 9.5 ಕೋಟಿ ರೈತರಿಗೆ ಇಂದು ಕೇಂದ್ರ ಸರ್ಕಾರದಿಂದ ನವರಾತ್ರಿ ಕೊಡುಗೆ ಸಿಗಲಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತನ್ನು ಪ್ರಧಾನಿ ಮೋದಿ ಅವರು ಇಂದು ಬಿಡುಗಡೆ ಮಾಡಲಿದ್ದಾರೆ.
ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ತಲಾ ಎರಡು ಸಾವಿರ ನೇರವಾಗಿ ಜಮೆಯಾಗಲಿದೆ. ಈ ಕಂತಿನಲ್ಲಿ ಒಟ್ಟು 20,000 ಕೋಟಿ ರೂಗಳನ್ನು ಸರ್ಕಾರ ರೈತರಿಗೆ ಪಾವತಿಸಲಿದೆ.
ಕಳೆದ 2018ರಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಆರಂಭಿಸಲಾಯಿತು. ಈ ಯೋಜನೆಯಡಿಯಲ್ಲಿ ಅರ್ಹ ರೈತರು 3 ಕಂತುಗಳಲ್ಲಿ ತಲಾ ಎರಡು ಸಾವಿರ ರೂಗಳಂತೆ ವಾರ್ಷಿಕ ಒಟ್ಟು ಆರು ಸಾವಿರ ರೂಗಳನ್ನು ಪಡೆಯುತ್ತಾರೆ.
ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…
ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…
ಕರ್ನಾಟಕ ವಿಧಾನಸಭೆ ಹಾಗೂ ಸಂಸತ್ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…
ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…
ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…
ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…