ದೇಶ- ವಿದೇಶ

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ.

ಈ ಮೂಲಕ ನಿರ್ಮಲಾ ಸೀತಾರಾಮನ್‌ ಅವರು ನಿರಂತರವಾಗಿ ಅತ್ಯಂತ ಹೆಚ್ಚಿನ ಅವಧಿಗೆ ಕೇಂದ್ರದ ಹಣಕಾಸು ಸಚಿವರು ಹುದ್ದೆಯನ್ನು ನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಬಜೆಟ್‌ ಪ್ರಕ್ರಿಯೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸರ್ಕಾರ ಆಲೋಚನೆಯಿಂದ ಫೆಬ್ರವರಿ.1ರಂದೇ ಬಜೆಟ್‌ ಮಂಡನೆಯಾಗುತ್ತಿದೆ.

ಬಜೆಟ್‌ ಅಧಿವೇಶನದ ಮೊದಲ ಹಂತ ಸುಮಾರು ಮೂರು ವಾರಗಳವರೆಗೆ ನಡೆಯುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ರಾಷ್ಟ್ರಪತಿಗಳು ಭಾಷಣ ಮಾಡಲಿದ್ದಾರೆ. ಅವರ ಭಾಷಣದ ಮೇಲಿನ ವಂದನಾ ನಿರ್ಣಯದ ಬಗ್ಗೆ ಚರ್ಚೆ ನಡೆಯಲಿದೆ. ನಂತರ ಸಾಮಾನ್ಯ ಬಜೆಟ್‌ ಮಂಡನೆಯಾಗಲಿದೆ.

ಈ ಹಿನ್ನೆಲೆಯಲ್ಲಿ ದೇಶದ ಜನರ ಚಿತ್ತ ಕೇಂದ್ರ ಬಜೆಟ್‌ನತ್ತ ನೆಟ್ಟಿದ್ದು, ಯಾವ ಯಾವ ರಾಜ್ಯಗಳಿಗೂ ಹಾಗೂ ಯಾವ ಯಾವ ಕ್ಷೇತ್ರಗಳಿಗೆ ಬಂಪರ್‌ ಆಫರ್‌ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಆಂದೋಲನ ಡೆಸ್ಕ್

Recent Posts

ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ: ಇಳಿಕೆಯಾಗುತ್ತಿರುವ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು: ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾದ ಪರಿಣಾಮ ಬೇಸಿಗೆಯ ಸುಡುಬಿಸಿಲು ರಾಜ್ಯದಲ್ಲಿ ಒಂದೆಡೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಜಲಾಶಯಗಳ ನೀರು…

3 mins ago

ಸಚಿವ ಡಿ.ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ: ಮುಂದುವರಿದ ಚಿಕಿತ್ಸೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯಕ್ಕೆ ತುತ್ತಾಗಿರುವ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ…

28 mins ago

ಸುಟ್ಟು ಹೋದ ಮೊಜ್ತಾಬಾ ಖಮೇನಿ ಮುಖ: ಶೀಘ್ರದಲ್ಲೇ ಪ್ಲಾಸ್ಟಿಕ್‌ ಸರ್ಜರಿ

ವಾಷಿಂಗ್ಟನ್:‌ ಅಮೇರಿಕಾ-ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಿಂದ ಇರಾನ್‌ನ ಸರ್ವೋಚ್ಛ ನಾಯಕ ಮೊಜ್ತಾಬಾ ಖಮೇನಿ ಅವರ ಮುಖ ವಿರೂಪಗೊಂಡಿದ್ದು, ಪ್ಲಾಸ್ಟಿಕ್‌ ಸರ್ಜರಿ…

45 mins ago

ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಪ್ರಚಂಡ ಬಹುಮತದಿಂದ ಬಿಜೆಪಿ ಗೆಲ್ಲಲಿದೆ: ಅಮಿತ್‌ ಶಾ ವಿಶ್ವಾಸ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆದ 152 ಸ್ಥಾನಗಳಲ್ಲಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು…

2 hours ago

ಹೂಗ್ಲಿ ನದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೋಣಿ ವಿಹಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ. ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು…

2 hours ago

ವಿಜೃಂಭಣೆಯಿಂದ ನಡೆದ ರಂಗನಾಥಸ್ವಾಮಿ ರಂಗಮುಡಿ ಉತ್ಸವ

ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು…

3 hours ago