ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ.
ಭಾರತೀಯ ಸೇನೆ ಆಪರೇಷನ್ ಸಿಂಧೂರವನ್ನು ನೆನಪಿಸಿ ಸಂದೇಶವೊಂದನ್ನು ನೀಡಿದೆ.
ಹಿಂದೂಗಳ ನರಮೇಧ ನಡೆಸಿದವರ ಜೀವ ತೆಗೆದುಕೊಂಡು ನ್ಯಾಯ ದೊರಕಿಸಿಕೊಟ್ಟಿದ್ದೇವೆ. ಭಾರತ ಒಗ್ಗಟ್ಟಾಗಿದೆ ಎಂದು ಬಲವಾದ ಸಂದೇಶ ನೀಡಿದೆ.
ಮಾನವೀಯತೆ ಮಿತಿಗಳನ್ನು ಮೀರಿದಾಗ ಪ್ರತಿಕ್ರಿಯೆ ನಿರ್ಣಾಯಕವಾಗಿರುತ್ತದೆ. ಕೆಲ ಮಿತಿಗಳನ್ನು ಮೀರಿದಾಗ ದೇಶ ಒಗ್ಗಟ್ಟಾಗಿ ನಿಲ್ಲುತ್ತದೆ. ಭಯೋತ್ಪಾದನೆಯ ಹಿಂದಿರುವವರಿಗೆ ಎಚ್ಚರಿಕೆ ನೀಡಿ, ನಾಗರಿಕತೆಗೆ ಬೆನ್ನೆಲುಬಾಗಿರುತ್ತದೆ ಎಂದು ಆಪರೇಷನ್ ಸಿಂಧೂರವನ್ನು ನೆನಪಿಸಿಕೊಂಡಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…