ದೇಶ- ವಿದೇಶ

ಲಷ್ಕರ್‌ ಎ ತೈಬಾ ಸಂಘಟನೆಯ ಟಾಪ್‌ ಉಗ್ರನ ಹತ್ಯೆ

ಇಸ್ಲಾಮಾಬಾದ್:‌ ಭಾರತದಲ್ಲಿ ನಡೆದ ಮೂರು ಪ್ರಮುಖ ಭಯೋತ್ಪಾದಕರ ದಾಳಿಯ ಪ್ರಮುಖ ಸಂಚುಕೋರನಾಗಿದ್ದ ಲಷ್ಕರ್‌ ಎ ತೈಬಾ ಸಂಘಟನೆಯ ಟಾಪ್‌ ಉಗ್ರನನ್ನು ಸಿಂಧ್‌ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ.

ಸೈಫುಲ್ಲಾ ಅಲಿಯಾಸ್‌ ಖಾಲಿದ್‌ ಎಂಬಾತ ಮೋಸ್ಟ್‌ ವಾಂಟೆಡ್‌ ಆಗಿದ್ದ ಲಷ್ಕರ್‌ ಉಗ್ರನನ್ನು ಸಿಂಧ್‌ ಪ್ರಾಂತ್ಯದ ಬಾದಿನ್‌ ಜಿಲ್ಲೆಯ ಮಟ್ಲಿ ತಾಲ್ಲೂಕಿನಲ್ಲಿ ಅಪರಿಚಿತ ಗುಂಪೊಂದು ಹತ್ಯೆ ಮಾಡಿದೆ.

ಕಳೆದ 2001ರಲ್ಲಿ ರಾಂಪುರದಲ್ಲಿ ನಡೆದ ಸಿಆರ್‌ಪಿಎಫ್‌ ಶಿಬಿರದ ಮೇಲಿನ ದಾಳಿ, 2005ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದ್ದ ಗುಂಡಿನ ದಾಳಿ ಹಾಗೂ 2006ರಲ್ಲಿ ನಾಗ್ಪುರದ ಆರ್‌ಎಸ್‌ಎಸ್‌ ಪ್ರಧಾನ ಕಚೇರಿ ಮೇಲೆ ನಡೆದಿದ್ದ ದಾಳಿಗಳಿಗೆ ಖಾಲಿದ್‌ ಪ್ರಮುಖ ಸಂಚುಕೋರನಾಗಿದ್ದ. 5 ವರ್ಷಗಳ ಅವಧಿಯಲ್ಲಿ ನಡೆದಿದ್ದ ಈ ಮೂರು ದಾಳಿಗಳು ಹಲವಾರು ಜೀವಗಳನ್ನು ಬಲಿ ಪಡೆದಿದ್ದವು.

ಆಂದೋಲನ ಡೆಸ್ಕ್

Recent Posts

ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ: ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ದಳಪತಿ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ ಕಮಾಲ್‌ ಮಾಡಿದೆ. ಈಗಿನ…

18 mins ago

ಬಾಗಲಕೋಟೆ ಫಲಿತಾಂಶ ; ಕಾಂಗೆಸ್‌ನ ಉಮೇಶ್‌ ಮೇಟಿಗೆ ಮುನ್ನಡೆ

ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಫಲಿತಾಂಶ ಪ್ರಗತಿಯಲ್ಲಿದ್ದು ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿನ ನವನಗರದ ತೋಟಗಾರಿಕೆ ವಿವಿಯಲ್ಲಿ…

21 mins ago

ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ

ಅಮರಾವತಿ: ಇಂದು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಇದೇ ಹೊತ್ತಿನಲ್ಲಿ ನಟಿ…

59 mins ago

ರಾಜ್ಯ ಕಾಂಗ್ರೆಸ್‌ನಲ್ಲಿ ಶುರುವಾಗಲಿದೆಯೇ ಈ ಅವಧಿಯ ಮೊದಲ ಬಂಡಾಯ?

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ  ಪಂಚರಾಜ್ಯ ಚುನಾವಣೆ, ಉಪಚುನಾವಣೆ ಫಲಿತಾಂಶದ ನಂತರ ಸಿಎಂ ಪಟ್ಟಕ್ಕಾಗಿ ಡಿಕೆಶಿ ತಂತ್ರ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು…

1 hour ago

ತಮಿಳುನಾಡಿನಲ್ಲಿ ಕಮಾಲ್‌ ಮಾಡಿದ ಟಿವಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆಗೆ ಟಿವಿಕೆ ಟಾಂಗ್‌ ಕೊಟ್ಟಿದೆ. ತಮಿಳುನಾಡಿನಲ್ಲಿ ಟಿವಿಕೆ 58ಕ್ಕೂ ಹೆಚ್ಚು…

1 hour ago

ಸಂಜೀವಿನಿ ಒಕ್ಕೂಟದಿಂದ ಜೇನು ಉತ್ಪಾದನೆ

ಕೃಷ್ಣ ಸಿದ್ದಾಪುರ ಸ್ವಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ: ಮಹಿಳೆಯರಿಂದ ಉತ್ಕೃಷ್ಟ ದರ್ಜೆಯ ಜೇನು ಸಂಗ್ರಹ ಸಿದ್ದಾಪುರ: ಪ್ರಧಾನ ಮಂತ್ರಿ…

1 hour ago