ಇಸ್ಲಾಮಾಬಾದ್: ಭಾರತದಲ್ಲಿ ನಡೆದ ಮೂರು ಪ್ರಮುಖ ಭಯೋತ್ಪಾದಕರ ದಾಳಿಯ ಪ್ರಮುಖ ಸಂಚುಕೋರನಾಗಿದ್ದ ಲಷ್ಕರ್ ಎ ತೈಬಾ ಸಂಘಟನೆಯ ಟಾಪ್ ಉಗ್ರನನ್ನು ಸಿಂಧ್ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ.
ಸೈಫುಲ್ಲಾ ಅಲಿಯಾಸ್ ಖಾಲಿದ್ ಎಂಬಾತ ಮೋಸ್ಟ್ ವಾಂಟೆಡ್ ಆಗಿದ್ದ ಲಷ್ಕರ್ ಉಗ್ರನನ್ನು ಸಿಂಧ್ ಪ್ರಾಂತ್ಯದ ಬಾದಿನ್ ಜಿಲ್ಲೆಯ ಮಟ್ಲಿ ತಾಲ್ಲೂಕಿನಲ್ಲಿ ಅಪರಿಚಿತ ಗುಂಪೊಂದು ಹತ್ಯೆ ಮಾಡಿದೆ.
ಕಳೆದ 2001ರಲ್ಲಿ ರಾಂಪುರದಲ್ಲಿ ನಡೆದ ಸಿಆರ್‌ಪಿಎಫ್ ಶಿಬಿರದ ಮೇಲಿನ ದಾಳಿ, 2005ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದ್ದ ಗುಂಡಿನ ದಾಳಿ ಹಾಗೂ 2006ರಲ್ಲಿ ನಾಗ್ಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿ ಮೇಲೆ ನಡೆದಿದ್ದ ದಾಳಿಗಳಿಗೆ ಖಾಲಿದ್ ಪ್ರಮುಖ ಸಂಚುಕೋರನಾಗಿದ್ದ. 5 ವರ್ಷಗಳ ಅವಧಿಯಲ್ಲಿ ನಡೆದಿದ್ದ ಈ ಮೂರು ದಾಳಿಗಳು ಹಲವಾರು ಜೀವಗಳನ್ನು ಬಲಿ ಪಡೆದಿದ್ದವು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…