Mysore
23
broken clouds

Social Media

ಶುಕ್ರವಾರ, 27 ಫೆಬ್ರವರಿ 2026
Light
Dark

ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ದುರಂತ: ಕಾಲ್ತುಳಿತದಲ್ಲಿ ಮೂವರು ಸಾವು, ಹಲವರಿಗೆ ಗಾಯ

Puri Jagannath Rath Yatra

ಭುವನೇಶ್ವರ: ಪುರಿಯ ಗುಂಡಿಚಾ ದೇವಸ್ಥಾನದ ಮುಂದೆ ಇಂದು ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಭಕ್ತರು ಮೃತಪಟ್ಟಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪುರಿಯ ಗುಂಡಿಚಾ ದೇವಾಲಯದ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಅನೇಕರು ಗಾಯಗೊಂಡಿದ್ದಾರೆ. ಮೃತರನ್ನು ಪ್ರೇಮಕಾಂತ ಮೊಹಂತಿ (80), ಬಸಂತಿ ಸಾಹೂ (36) ಮತ್ತು ಪ್ರಭಾತಿ ದಾಸ್ (42) ಎಂದು ಗುರುತಿಸಲಾಗಿದೆ.

ಪಹಾಡ ಆಚರಣೆ ಪ್ರಾರಂಭವಾಗುವ ಹಂತದಲ್ಲಿದ್ದಾಗ ಈ ಘಟನೆ ಸಂಭವಿಸಿದ್ದು, ರಥಗಳ ಮೇಲೆ ಸ್ಥಾಪಿಸಲಾದ ದೇವರುಗಳನ್ನು ನೋಡಲು ಪ್ರಯತ್ನಿಸುತ್ತಿದ್ದ ಭಕ್ತರ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಉಂಟಾಯಿತು

Tags:
error: Content is protected !!