ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದರ್ಶನ ಮುಗಿಸಿದ ನಂತರ, ಅವರು ಚೆನ್ನೈಗೆ ಹಿಂತಿರುಗಿ ನೇರವಾಗಿ ನಟ-ರಾಜಕಾರಣಿ ವಿಜಯ್ ಅವರ ನಿವಾಸಕ್ಕೆ ತೆರಳಿದ್ದಾರೆ.
ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಭರ್ಜರಿ ಜಯಗಳಿಸುತ್ತಿದ್ದಂತೆ, ನಟಿ ತ್ರಿಶಾ ಕೃಷ್ಣನ್ ಚೆನ್ನೈನ ವಿಜಯ್ ನಿವಾಸಕ್ಕೆ ಆಗಮಿಸಿ ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಹುಟ್ಟುಹಬ್ಬದ ನಿಮಿತ್ತ ಬೆಳಗ್ಗೆ ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದರು. ದರ್ಶನ ಮುಗಿಸಿದ ನಂತರ ಅವರು ಚೆನ್ನೈಗೆ ಹಿಂತಿರುಗಿ ನೇರವಾಗಿ ವಿಜಯ್ ನಿವಾಸಕ್ಕೆ ಆಗಮಿಸಿದ್ರು. ಈ ವೇಳೆ ತಿರುಪತಿ ಲಡ್ಡು ಕೊಟ್ಟು ಅಭಿನಂದನೆ ಸಲ್ಲಿಸಿದ್ದಾರೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…