ನಟ ವಿಜಯ್ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ ಅಮರಾವತಿ: ಇಂದು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಇದೇ ಹೊತ್ತಿನಲ್ಲಿ ನಟಿ ತ್ರಿಷಾ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. Tags: electionresulttamilnaduTVKvijaywin
ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ: ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ May 4, 4:54 AM Byಆಂದೋಲನ ಡೆಸ್ಕ್