ದೇಶ- ವಿದೇಶ

ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ

ಅಮರಾವತಿ: ಇಂದು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ.

ಇದೇ ಹೊತ್ತಿನಲ್ಲಿ ನಟಿ ತ್ರಿಷಾ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

2 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

6 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

6 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

6 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

9 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

9 hours ago