Mysore
27
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಈ ಕುರಿತು ಟ್ರೂತ್‌ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡಿರುವ ಟ್ರಂಪ್‌, ಲೆಬನಾನ್‌ ಅಧ್ಯಕ್ಷ ಜೋಸೆಫ್‌ ಔನ್‌ ಹಾಗೂ ಇಸ್ರೇಲ್‌ ಪ್ರಧಾನ ಬೆಂಜಮಿನ್‌ ನೆತನ್ಯಾಹು ಅವರೊಂದಿಗೆ ಮಾತುಕತೆ ಸಫಲವಾಗಿದೆ. ಕದಮ ವಿರಾಮಕ್ಕೆ ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಉಭಯ ದೇಶಗಳ ನಾಯಕರನ್ನು ಶೀಘ್ರವೇ ಶ್ವೇತಭವನಕ್ಕೆ ಆಹ್ವಾನಿಸುವುದಾಗಿ ಟ್ರಂಪ್‌ ಹೇಳಿದ್ದಾರೆ.

 

Tags:
error: Content is protected !!