ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಈ ಕುರಿತು ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಹಾಗೂ ಇಸ್ರೇಲ್ ಪ್ರಧಾನ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ಸಫಲವಾಗಿದೆ. ಕದಮ ವಿರಾಮಕ್ಕೆ ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಉಭಯ ದೇಶಗಳ ನಾಯಕರನ್ನು ಶೀಘ್ರವೇ ಶ್ವೇತಭವನಕ್ಕೆ ಆಹ್ವಾನಿಸುವುದಾಗಿ ಟ್ರಂಪ್ ಹೇಳಿದ್ದಾರೆ.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…