ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.
ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಐದು ದಿನದ ಕದನ ವಿರಾಮ ಘೋಷಣೆ ಮಾಡಿದ್ದಕ್ಕೆ ಆಫ್ಘಾನಿಸ್ತಾನದಲ್ಲಿರುವ ಇರಾನ್ ರಾಯಭಾರ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಖಾರವಾಗಿ ಪ್ರತಿಕ್ರಿಯೆ ನೀಡಿದೆ.
ಇರಾನ್‌ನ ಇಂಧನ ಮೂಲಸೌಕರ್ಯದ ಮೇಲೆ ಅಮೇರಿಕಾ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದೆ. ಒಂದು ವೇಳೆ ನಮ್ಮ ಮೂಲಸೌಕರ್ಯದ ಮೇಲೆ ದಾಳಿ ಮಾಡಿದರೆ ಇಡೀ ಪ್ರದೇಶದ ಮೂಲ ಸೌಕರ್ಯದ ಮೇಲೆ ದಾಳಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದೆವು. ಈ ಎಚ್ಚರಿಕೆ ನೀಡಿದ ಬೆನ್ನಲ್ಲೇ ಟ್ರಂಪ್ ದಾಳಿಯಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…