ದೇಶ- ವಿದೇಶ

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ.

ಶ್ವೇತ ಭವನದಲ್ಲಿ ನಡೆದ ಸಭೆಯಲ್ಲಿ ಈ ಹಿಂದೆ ದಾಳಿಗೆ 48ಗಂಟೆ ತಡೆ ನೀಡಿದ್ದ ಗಡುವನ್ನು ಟ್ರಂಪ್‌ ವಿಸ್ತರಿಸಿದ್ದಾರೆ. ಶಾಂತಿ ಒಪ್ಪಂದಗಳು ಸಹ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿವೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಸುಳ್ಳು ಸುದ್ದಿಗಳ ನಡೆವೆಯೂ ನಮ್ಮ ಸಂಧಾನ ಮಾತುಕತೆಗಳು ಚೆನ್ನಾಗಿ ನಡೆಯುತ್ತಿವೆ. ಹೀಗಾಗಿ ಏಪ್ರಿಲ್‌ 6ರವರೆಗೆ ನಾವು ಇರಾನ್‌ ಇಂಧನ ಸ್ಥಾವರಗಳ ಮೇಲೆ ಯಾವುದೇ ದಾಳಿ ಮಾಡುವುದಿಲ್ಲ ಎಂದಿದ್ದಾರೆ.

ಆದರೆ, ಈ ಬಗ್ಗೆ ಇರಾನ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಆಂದೋಲನ ಡೆಸ್ಕ್

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

30 mins ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

57 mins ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

1 hour ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

1 hour ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

2 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

3 hours ago