ವಾಷಿಂಗ್ಟನ್ : ಇರಾನ್ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ.
ಶ್ವೇತ ಭವನದಲ್ಲಿ ನಡೆದ ಸಭೆಯಲ್ಲಿ ಈ ಹಿಂದೆ ದಾಳಿಗೆ 48ಗಂಟೆ ತಡೆ ನೀಡಿದ್ದ ಗಡುವನ್ನು ಟ್ರಂಪ್ ವಿಸ್ತರಿಸಿದ್ದಾರೆ. ಶಾಂತಿ ಒಪ್ಪಂದಗಳು ಸಹ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿವೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಸುಳ್ಳು ಸುದ್ದಿಗಳ ನಡೆವೆಯೂ ನಮ್ಮ ಸಂಧಾನ ಮಾತುಕತೆಗಳು ಚೆನ್ನಾಗಿ ನಡೆಯುತ್ತಿವೆ. ಹೀಗಾಗಿ ಏಪ್ರಿಲ್ 6ರವರೆಗೆ ನಾವು ಇರಾನ್ ಇಂಧನ ಸ್ಥಾವರಗಳ ಮೇಲೆ ಯಾವುದೇ ದಾಳಿ ಮಾಡುವುದಿಲ್ಲ ಎಂದಿದ್ದಾರೆ.
ಆದರೆ, ಈ ಬಗ್ಗೆ ಇರಾನ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…