ದೇಶ- ವಿದೇಶ

ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

ವಾಷಿಂಗ್ಟನ್:‌ ಇರಾನ್‌ ಬಳಿಕ ಇದೀಗ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಂದು ದೇಶದ ಮೇಲೆ ಕಣ್ಣಿಟ್ಟಿದ್ದಾರೆ.

ಕ್ಯೂಬಾ ದೇಸದ ಮೇಲೆ ಕಣ್ಣಿಟ್ಟಿರುವ ಡೊನಾಲ್ಡ್‌ ಟ್ರಂಪ್‌ ಅವರು, ನಾನು ಆ ದೇಶವನ್ನು ವಶಪಡಿಸಿಕೊಳ್ಳುತ್ತೇವೆ ಅಥವಾ ಸ್ವತಂತ್ರಗೊಳಿಸುತ್ತೇನೆ ಎಂದು ಹೇಳಿದ್ದಾರೆ. ಈ ಬೆಳವಣಿಗೆಯು ಅಮೇರಿಕಾದ ರಾಜಕೀಯ ವಲಯದಲ್ಲಿ ಹೊಸ ಅಲೆ ಎಬ್ಬಿಸಿದೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕ್ಯೂಬಾ ವಿರುದ್ಧ ಯಾವ ರೀತಿಯ ಕ್ರಮಕ್ಕೆ ಮುಂದಾಗುತ್ತದೆ ಎಂಬುದನ್ನು ಹೇಳದಿದ್ದರೂ ಕೆಲವೊಮ್ಮೆ ಬಲವಾದ ಮಿಲಿಟರಿ ಪಡೆಯನ್ನು ಪ್ರಯೋಗಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

58 mins ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

1 hour ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

1 hour ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

2 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

2 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

2 hours ago