ವಾಷಿಂಗ್ಟನ್ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್ ಮುಂದಿಟ್ಟಿದೆ.
ಪಾಕಿಸ್ತಾನದ ಮಧ್ಯವರ್ತಿಗಳ ಮೂಲಕ ತಲುಪಿಸಲಾದ ಈ ಪ್ರಸ್ತಾವನೆಯಲ್ಲಿ ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಪೂರ್ಣವಾಗಿ ನಿಲ್ಲಿಸುವುದು, ಸಮೃದ್ಧ ಯುರೇನಿಯಂ ಅನ್ನು IAEAಗೆ ಹಸ್ತಾಂತರಿಸುವುದು, ನ್ಯಾಟಾಂಜ್, ಫೊರ್ಡೋ, ಇಸ್ಫಹಾನ್‌ನಂತಹ ಪರಮಾಣು ಸೈಟ್‌ಗಳನ್ನು ಮುಚ್ಚುವುದು, ಬ್ಯಾಲಿಸ್ಟಿಕ್ ಕ್ಷಿಪಣಿ ನಿಲ್ಲಿಸುವುದು ಹಾಗೂ ಹೊರ್ಮುಜ್ ಜಲಸಂಧಿಯನ್ನು ಸಂಚಾರಮುಕ್ತಗೊಳಿಸಿವುದು ಸೇರಿವೆ.
ಆದರೆ ಈ ಪ್ರಸ್ತಾವವನ್ನು ಅಣಕಿಸಿರುವ ಇರಾನ್ ಮಿಲಿಟರಿ ವಕ್ತಾರರು, ಈ 15 ಅಂಶಗಳ ಯೋಜನೆ ಯಶಸ್ವಿಯಾಗುವ ಅವಕಾಶವಿದೆಯೇ ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ಆಂತರಿಕ ಸಂಘರ್ಷಗಳು ನಿಮ್ಮೊಂದಿಗೆ ನೀವೇ ಮಾತುಕತೆ ನಡೆಸುವ ಹಂತಕ್ಕೆ ತಲುಪಿವೆಯೇ? ಎಂದು ವ್ಯಂಗ್ಯ ಮಾಡಿರುವ ಇರಾನ್, ಅಮೆರಿಕಾ-ಇಸ್ರೇಲ್ ಅನ್ನು ಮಂಡಿಯೂರಿಸುವವರೆಗೆ ಒಪ್ಪಂದ ಸಾಧ್ಯವಿಲ್ಲ ಎಂದಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…