Mysore
24
scattered clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಅಮೆರಿಕಾ ಸುಂಕ ಕಡಿತಗೊಳಿಸಲು ಭಾರತ ನಿರ್ಧಾರ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಭಾರತ ದೇಶವೂ ಅಮೆರಿಕಾದ ಸುಂಕವನ್ನು ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ.

ಭಾರತವೂ ಅಮೆರಿಕಾದ ಆಮದುಗಳ ಮೇಲೆ ಭಾರಿ ಸುಂಕ ವಿಧಿಸುತ್ತಿತ್ತು. ಆದ್ದರಿಂದ ಭಾರತದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇದೀಗ ಆ ಸುಂಕಗಳನ್ನು ಗಣನೀಯವಾಗಿ ಪರಿಗಣಿಸಿ ಕಡಿತಗೊಳಿಸಲು ಒಪ್ಪಿಕೊಂಡಿದೆ. ಹೀಗಾಗಿ ತಮ್ಮ ಸುಂಕವನ್ನು ಕಡಿಮೆ ಮಾಡಲು ಬಯಸಿದ್ದಾರೆ ಎಂದು ಹೇಳಿದರು.

ಇನ್ನು ಅಮೆರಿಕಾದಿಂದ ಕೆಲವು ದ್ವಿಪಕ್ಷೀಯ ವಿಚಾರಗಳಲ್ಲಿ ಅಮೆರಿಕಾದಿಂದ ಕಿತ್ತುಕೊಳ್ಳಲಾಗಿದೆ. ಅದರಿಂದ ನಿಜಕ್ಕೂ ಅನ್ಯಾಯವಾಗಿದೆ. ಅದನ್ನು ನಾವು ತಡೆಯಲು ಬಯಸುತ್ತೇವೆ. ಆದರೆ ಪ್ರಸ್ತುತ ಸುಂಕಗಳು ತಾತ್ಕಾಲಿಕ ಮತ್ತು ಸಣ್ಣವು ಆಗಿವೆ. ಹೀಗಾಗಿ ಅವುಗಳು ಏಪ್ರಿಲ್‌.2 ರಿಂದ ದೊಡ್ಡ ಬದಲಾವಣೆಯಾಗುತ್ತವೆ ಎಂದು ತಿಳಿಸಿದರು.

 

Tags:
error: Content is protected !!