ವಾಷಿಂಗ್ಟನ್: ಭಾರತ ದೇಶವೂ ಅಮೆರಿಕಾದ ಸುಂಕವನ್ನು ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಭಾರತವೂ ಅಮೆರಿಕಾದ ಆಮದುಗಳ ಮೇಲೆ ಭಾರಿ ಸುಂಕ ವಿಧಿಸುತ್ತಿತ್ತು. ಆದ್ದರಿಂದ ಭಾರತದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇದೀಗ ಆ ಸುಂಕಗಳನ್ನು ಗಣನೀಯವಾಗಿ ಪರಿಗಣಿಸಿ ಕಡಿತಗೊಳಿಸಲು ಒಪ್ಪಿಕೊಂಡಿದೆ. ಹೀಗಾಗಿ ತಮ್ಮ ಸುಂಕವನ್ನು ಕಡಿಮೆ ಮಾಡಲು ಬಯಸಿದ್ದಾರೆ ಎಂದು ಹೇಳಿದರು.
ಇನ್ನು ಅಮೆರಿಕಾದಿಂದ ಕೆಲವು ದ್ವಿಪಕ್ಷೀಯ ವಿಚಾರಗಳಲ್ಲಿ ಅಮೆರಿಕಾದಿಂದ ಕಿತ್ತುಕೊಳ್ಳಲಾಗಿದೆ. ಅದರಿಂದ ನಿಜಕ್ಕೂ ಅನ್ಯಾಯವಾಗಿದೆ. ಅದನ್ನು ನಾವು ತಡೆಯಲು ಬಯಸುತ್ತೇವೆ. ಆದರೆ ಪ್ರಸ್ತುತ ಸುಂಕಗಳು ತಾತ್ಕಾಲಿಕ ಮತ್ತು ಸಣ್ಣವು ಆಗಿವೆ. ಹೀಗಾಗಿ ಅವುಗಳು ಏಪ್ರಿಲ್.2 ರಿಂದ ದೊಡ್ಡ ಬದಲಾವಣೆಯಾಗುತ್ತವೆ ಎಂದು ತಿಳಿಸಿದರು.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…