ವಾಷಿಂಗ್ಟನ್: ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಗಡೀಪಾರು ಮಾಡುವ ಮೂಲಕ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಅಮೇರಿಕಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಲೇ ಅಕ್ರಮ ವಲಸಿಗರನ್ನು ಗಡೀಪಾರು ಮಾಡುವುದಾಗಿ ಹೇಳಿದ ಟ್ರಂಪ್ ಅದರಂತೆ ಭಾರತ ಸೇರಿ ಹಲವು ದೇಶಗಳಿಗೆ ಹಲವರನ್ನು ಗಡಿಪಾರು ಮಾಡಿದ್ದಾರೆ.
ಪೊಲಿಟಿಕಲ್ ಆಕ್ಷನ್ ಕಾನ್ಫರೆನ್ಸ್‌ನಲ್ಲಿ ಮಾತನಾಡಿರುವ ಅವರು, ಅನ್ಯಲೋಕದ ಅಪರಾಧಿಗಳನ್ನು ಮನೆಗೆ ಕಳುಹಿಸಿ, ಕೊಳಚೆ ಪ್ರದೇಶವನ್ನು ಬರಿದಾಗಿಸಿ, ಜನರಿಂದ ಸರ್ಕಾರವನ್ನು ಮರುಸ್ಥಾಪಿಸಲಾಗಿದೆ ಎಂದಿದ್ದಾರೆ.
ವಂಚನೆ ಮಾಡುವವರು, ಸುಳ್ಳು ಹೇಳುವವರು, ಮೋಸ ಮಾಡುವವರು, ಜಾಗತಿಕವಾದಿಗಳು ಮತ್ತು ಆಳವಾಗಿ ಅಧಿಕಾರಿಶಾಹಿಗಳಾಗಿದ್ದವರನ್ನು ಪ್ಯಾಕ್ ಮಾಡಿ ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಅಮೇರಿಕಾದಲ್ಲಿ ಅಕ್ರಮವಾಗಿ ನೆಲೆಸಿದ್ದ 332 ಭಾರತೀಯ ಮೂಲದವರನ್ನು ಮೂರು ಬ್ಯಾಚ್‌ಗಳಲ್ಲಿ ಅಮೇರಿಕಾದಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…