ವಾಷಿಂಗ್ಟನ್: ಇಸ್ರೆಲ್-ಹಮಾಸ್ ನಡುವಿನ ಕದನದಲ್ಲಿ ಹಿಡಿದಿಟ್ಟಿರುವ ಒತ್ತೆಯಾಳಗಳನ್ನು ಬಿಡದಿದ್ದರೆ ಯುದ್ದ ಪುನರಾರಂಭಿಸಬೆಕು ಎಂದು ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಸುಮಾರು ಒಂದೂವರೆ ವರ್ಷಗಳ ನಿರಂತರ ಯುದ್ಧದಿಂದ ಇಸ್ರೆಲ್ ಹಾಗೂ ಹಮಾಸ್ ಮಧ್ಯೆ ಕದನ ವಿರಾಮ ಒಪ್ಪಂದ ಏರ್ಪಟ್ಟಿತ್ತು.
ವಾರದ ಹಿಂದೆ ಇಸ್ರೆಲ್ ಕದನ ವಿರಾಮ ಉಲ್ಲಂಘಿಸಿದೆ ಎಂದು ಹಮಾಸ್, ಗಾಜಾ ಪಟ್ಟಿಯಲ್ಲಿನ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ವಿಳಂಬ ಮಾಡಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಟ್ರಂಪ್, ಎಲ್ಲ ಒತ್ತೆಯಾಳುಗಳನ್ನು ವಾರದೊಳಗೆ ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ಯುದ್ಧ ಮತ್ತೆ ಆರಂಭಿಸಬೇಕು ಎಂದು ಹೇಳಿದ್ದಾರೆ.
ನಾನು ನನ್ನ ನಿರ್ಧಾರವನ್ನು ಹೇಳಿದ್ದೇನೆ. ಅಂತಮ ನಿರ್ಧಾರ ಇಸ್ರೆಲ್‌ಗೆ ಬಿಟ್ಟಿದ್ದು ಎಂದಿದ್ದಾರೆ.
ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…
ಉತ್ತರಾಖಂಡ್: ಇಲ್ಲಿನ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…
ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು,…
ನವದೆಹಲಿ: ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಿಯೋಗ ಚುನಾವಣಾ…
ಬೆಂಗಳೂರು: ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಗ್ರಾಮೀಣ ಮಹಿಳೆಯರಿಂದ ತಯಾರಿಸಲ್ಪಟ್ಟ ಸುಮಾರು 8,000 ಡಚ್…
ಹಾಸನ: ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ಮೂಲ ವಿಗ್ರಹವನ್ನು ಸೂರ್ಯ ರಶ್ಮಿ 2021ರಲ್ಲಿ ಸ್ಪರ್ಶಿಸಿತ್ತು. ಅದಾದ ಬಳಿಕ ಇಂದು ಅಂದರೆ 4…