ಅಂಕಾರ: ಇಸ್ತಾನ್‌ಬುಲ್ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಹಡಗಿನ ಮೇಲೆ ದಾಳಿ ನಡೆದಿದೆ.
ಕಪ್ಪು ಸಮುದ್ರವನ್ನು ಮರ್ಮರ ಸಮುದ್ರ ಮತ್ತು ಮೆಡಿಟರೇನಿಯನ್‌ನೊಂದಿಗೆ ಸಂಪರ್ಕಿಸುವ ಪ್ರಮುಖ ಜಲಮಾರ್ಗವಾದ ಬಾಸ್ಪರಸ್‌ನಿಂದ ಸುಮಾರು 33 ಕಿ.ಮೀ ದೂರದಲ್ಲಿ ದಾಳಿ ನಡೆದಿದೆ.
ಸಿಯೆರಾ ಲಿಯೋನ್ ಧ್ವಜ ಹೊತ್ತ ಟ್ಯಾಂಕರ್ ರಷ್ಯಾದ ಕಚ್ಚಾ ತೈಲ ಸಾಗಿಸುತ್ತಿತ್ತು. ಸುಮಾರು 10 ಲಕ್ಷ ಬ್ಯಾರಲ್‌ಗಳನ್ನು ಹಡಗಿನಲ್ಲಿ ಲೋಡ್ ಮಾಡಲಾಗಿತ್ತು. ರಷ್ಯಾದ ತೈಲ ತುಂಬಿದ ಟ್ಯಾಂಕರ್ ನೊವೊರೊಸಿಸ್ಕ್‌ಗೆ ಹೊರಟಿತ್ತು. ಈ ವೇಳೆ ಟರ್ಕಿಯ ಪ್ರಾದೇಶಿಕ ಸಮುದ್ರ ಗಡಿಯಿಂದ ಹೊರಗೆ ದಾಳಿ ನಡೆದಿದೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…