ದೇಶ- ವಿದೇಶ

ತಮಿಳುನಾಡಿನಲ್ಲಿ ಕಮಾಲ್‌ ಮಾಡಿದ ಟಿವಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆಗೆ ಟಿವಿಕೆ ಟಾಂಗ್‌ ಕೊಟ್ಟಿದೆ.

ತಮಿಳುನಾಡಿನಲ್ಲಿ ಟಿವಿಕೆ 58ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಡಿಎಂಕೆ 47ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎಐಎಡಿಎಂಕೆ 29ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಈ ಮೂಲಕ ದಳಪತಿ ವಿಜಯ್‌ ನೇತೃತ್ವವ ಟಿವಿಕೆ ಪಕ್ಷದ ತಮಿಳುನಾಡಿನಲ್ಲಿ ಅಧಿಕಾರ ಹಿಡಿಯುವುದು ಪಕ್ಕಾ ಎನ್ನಲಾಗುತ್ತಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಬಹುಮತ ಯಾರಿಗೆ ಸಿಗಲಿದೆ ಎಂದು ಗೊತ್ತಾಗಲಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

56 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

5 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago