Army operation in Jammu and Kashmir: Two militants killed.
ರೋಮ್ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಕೊವೊ ನಿವಾಸಿ ರಾಗಿಂದರ್ ಸಿಂಗ್ (48) ಮತ್ತು ಅಗ್ನಾಡೆಲ್ಲೊ ನಿವಾಸಿ ಗುರ್ಮಿತ್ ಸಿಂಗ್ (48) ಗುಂಡೇಟಿಗೆ ಬಲಿಯಾದ ಭಾರತೀಯರು.
ವೈಶಾಖಿ ಹಬ್ಬದ ಸಂದರ್ಭದಲ್ಲಿ ಪೂಜಾ ಸ್ಥಳವಾಗಿ ಬಳಸಲಾಗುತ್ತಿದ್ದ ಗೋದಾಮಿನಿಂದ ಹೊರಬರುತ್ತಿದ್ದಾಗ ಇಬ್ಬರಿಗೂ ಗುಂಡು ಹಾರಿಸಲಾಗಿದೆ. ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿರುವ ಗುರುದ್ವಾರ ಮಾತಾ ಸಾಹಿಬ್ ಕೌರ್ ಜಿ ಮುಂಭಾಗದ ಚೌಕದಲ್ಲಿ ಈ ಕೃತ್ಯ ನಡೆದಿದೆ. ಗುಂಡು ಹಾರಿಸಿ ಪರಾರಿಯಾದ ವ್ಯಕ್ತಿ ಒಬ್ಬ ಭಾರತೀಯ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಆರೋಪಿತ ಕೂಡ ಗುರುದ್ವಾರಕ್ಕೆ ಆಗಾಗ್ಗೆ ಭೇಟಿ ನೀಡುತ್ತಿದ್ದ ಎನ್ನಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…