ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ.
ರಾಜ್ಯ ಉಪಾಧ್ಯಕ್ಷ ಕರು ನಾಗರಾಜನ್ ಹಾಗೂ ರಾಜ್ಯ ಕಾರ್ಯದರ್ಶಿ ಸುಮತಿ ವೆಂಕಟೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಸ್ವತಃ ಸುಮತಿ ವೆಂಕಟೇಶ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಭಾರವಾದ ಹೃದಯದಿಂದ ನಾನು ಭಾರತೀಯ ಜನತಾ ಪಕ್ಷದ ತಮಿಳುನಾಡು ರಾಜ್ಯ ಕಾರ್ಯದರ್ಶಿ ಹುದ್ದೆಯಿಂದ ಕೆಳಗಿಳಿಯಲು ಮತ್ತು ಪಕ್ಷದೊಂದಿಗಿನ ನನ್ನ ಸಂಬಂಧವನ್ನು ಕೊನೆಗೊಳಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…