ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯನ್ನು (ಎಲ್‌ಒಸಿ) ದಾಟಿ ಭಾರತದೊಳಕ್ಕೆ ಯತ್ನಿಸಿದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಛಿನಾರ್ ಕಾರ್ಪ್ರ್ ಪಡೆ ಎಕ್ಸ್‌ನಲ್ಲಿ ತಿಳಿಸಿದೆ.
ಪಹಲ್ಗಾಮ್‌ನಲ್ಲಿ (Pahalgam Attack) ಉಗ್ರರು ಮಂಗಳವಾರವಷ್ಟೇ ಭೀಕರ ಗುಂಡಿನ ದಾಳಿ ನಡೆಸಿ, 28 ಜನರ ಹತ್ಯೆಗೈದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಮಾಡಿತ್ತು. ಈ ದಾಳಿ ನಡೆದ 24 ಗಂಟೆಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ನಡೆದಿದೆ.
ಬೆಂಗಳೂರು : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7) ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…
ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್…
ಸಾವಿರಾರು ಹೆಜ್ಜೆಗಳೊಂದಿಗೆ ಆರೋಗ್ಯದ ಸಂದೇಶ ಜ.11ರಂದು ನಡೆಯಲಿರುವ ಜಾಗೃತಿ ಅಭಿಯಾನ ಮೈಸೂರು : ಹಲವು ಮೊದಲುಗಳಿಗೆ ನಾಂದಿ ಹಾಡಿರುವ ಸಾಂಸ್ಕೃತಿಕ…
ರಾಂಚಿ : ಉತ್ತರ ಭಾರತವು ತೀವ್ರ ಶೀತಗಾಳಿಗೆ ತತ್ತರಿಸಿದ್ದು, ಭಾರೀ ಹಿಮಪಾತದಿಂದ ಪಟ್ಟಣಗಳು, ದೇವಾಲಯಗಳು ಮತ್ತು ಸುತ್ತಮುತ್ತಲಿನ ಬೆಟ್ಟಗಳು ದಟ್ಟ…
ಸಿದ್ದಾಪುರ : ವಿರಾಜಪೇಟೆ ತಾಲೂಕು ಮಠ ಗ್ರಾಮದಲ್ಲಿ ಬುಧವಾರ ಸಂಜೆ ಹುಲಿಯೊಂದು ಹಾಲು ಕರೆಯುವ ಹಸುವಿನ ಮೇಲೆ ದಾಳಿ ನಡೆಸಿ…