Commercial Gas Cylinder Price Drops Again...
ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ವಾರ್ಷಿಕ ಸಬ್ಸಿಡಿ ಸಿಲಿಂಡರ್‌ಗಳ ಸಂಖ್ಯೆಯನ್ನು 9ರಿಂದ 4ಕ್ಕೆ ಕಡಿತಗೊಳಿಸಿದೆ.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್‌ಪಿಜಿ ಕೊರತೆಯಿಂದಾಗಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಗೃಹ ಬಳಕೆಗೆ ಗ್ಯಾಸ್ ಸಿಲಿಂಡರ್ ಬೆಲೆ 942 ರೂಗೆ ಏರಿಕೆಯಾಗಿದೆ. ಹೀಗಾಗಿ 300 ರೂ ಸಬ್ಸಿಡಿ ಕಡಿತದ ನಂತರ ಉಜ್ವಲ ಗ್ರಾಹಕರು ಪ್ರತಿ ಸಿಲಿಂಡರ್‌ಗೆ 642 ರೂ ಪಾವತಿಸಬೇಕಾಗುತ್ತದೆ.
ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ಸಿಲಿಂಡರ್ ಮಾರಾಟದಲ್ಲಿ ದೊಡ್ಡ ನಷ್ಟ ಅನುಭವಿಸುತ್ತಿರುವುದರಿಂದ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…