ದೇಶ- ವಿದೇಶ

Union Budget 2025: 50 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ನಲ್ಲಿ ಯಾವ್ಯಾವ ಕ್ಷೇತ್ರಗಳಿಗೆ ಎಷ್ಟು ಹಣ ಮೀಸಲು ಗೊತ್ತಾ?

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಯಾವ ಯಾವ ಕ್ಷೇತ್ರಗಳಿಗೆ ಎಷ್ಟು ಹಣ ಮೀಸಲಿರಿಸಲಾಗಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.1) ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಕೇಂದ್ರ ಬಜೆಟ್‌ನ ಗಾತ್ರ 50,65,345 ಲಕ್ಷ ಕೋಟಿ ರೂಪಾಯಿಯಾಗಿದ್ದು, ಈ ಹಣದಲ್ಲಿ ಹಲವು ಕ್ಷೇತ್ರಗಳಿಗೆ ಹಣವನ್ನು ಮೀಸಲಿರಿಸಲಾಗಿದೆ. ಅವುಗಳನ್ನು ಈ ಕೆಳಗಿನಂತೆ ನೋಡಬಹುದು

1. ರಕ್ಷಣಾ- 4,91,732 ಕೋಟಿ ರೂಪಾಯಿ.
2. ಗ್ರಾಮೀಣಾಭಿವೃದ್ಧಿ- 2,66,817 ಕೋಟಿ ರೂಪಾಯಿ
3. ಗೃಹ ವ್ಯವಹಾರ- 2,33,211 ಕೋಟಿ ರೂಪಾಯಿ
4. ಕೃಷಿ ಮತ್ತು ಇನ್ನಿತರ ಸಂಬಂಧ ಚಟುವಟಿಕೆಗಳು – 1,71, 437 ಕೋಟಿ ರೂಪಾಯಿ
5. ಶಿಕ್ಷಣ- 1,28,650 ಕೋಟಿ ರೂಪಾಯಿ
6. ಆರೋಗ್ಯ-98,311 ಕೋಟಿ ರೂಪಾಯಿ
7. ನಗರಾಭಿವೃದ್ಧಿ-96,777 ಕೋಟಿ ರೂಪಾಯಿ
8. ಐಟಿ ಮತ್ತು ಟೆಲಿಕಾಂ-95,298 ಕೋಟಿ ರೂಪಾಯಿ
9. ವಿದ್ಯುತ್‌-81,174 ಕೋಟಿ ರೂಪಾಯಿ
10. ವಾಣಿಜ್ಯ ಮತ್ತು ಕೈಗಾರಿಕೆ-65,553 ಕೋಟಿ ರೂಪಾಯಿ
11. ಸಮಾಜ ಕಲ್ಯಾಣ ಇಲಾಖೆ-60,052 ಕೋಟಿ ರೂಪಾಯಿ
12. ವೈಜ್ಞಾನಿಕ ಇಲಾಖೆಗಳು-55,679 ಕೋಟಿ ರೂಪಾಯಿ

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

2 mins ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

4 mins ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

7 mins ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

12 mins ago

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

8 hours ago